Thursday, December 1, 2022

ಅಕ್ಟೋಬರ್ 17ರಂದು ಕಾವೇರಿ ತೀಥೋ೯ದ್ಭವ

Follow Us

newsics.com
ಮಡಿಕೇರಿ: ಅಕ್ಟೋಬರ್ 17 ರ ಶನಿವಾರ ಬೆಳಗ್ಗೆ 7.03 ನಿಮಿಷಕ್ಕೆ ಕಾವೇರಿ ತೀಥೋ೯ದ್ಭವವಾಗಲಿದೆ.
ಶ್ರೀ ತಲಕಾವೇರಿ ಭಾಗಮಂಡಲ ದೇವಾಲಯದ ಕಾಯ೯ನಿವಾ೯ಹಕ ಅಧಿಕಾರಿ ಈ ಮಾಹಿತಿ ನೀಡಿದ್ದು, ಅಕ್ಟೋಬರ್ 17 ರಂದು ಶನಿವಾರ ಬೆಳಗ್ಗೆ 7.03 ನಿಮಿಷಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಶ್ರೀ ಮೂಲಕಾವೇರಿ ತೀಥೋ೯ಧ್ಬವದ ಪುಣ್ಯ ಕಾಯ೯ ನೆರವೇರಲಿದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುತ್ತದೆ. ಅಕ್ಟೋಬರ್ 4 ರಂದು ಬೆಳಗ್ಗೆ 10.33 ಗಂಟೆಗೆ ಸಲ್ಲುವ ವೖಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂತ೯ ನೆರವೇರಲಿದೆ. ಅಕ್ಟೋಬರ್ 14 ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸಲಾಗುತ್ತಿದ್ದು, ಅಕ್ಟೋಬರ್ 14 ರಂದು ಸಾಯಂಕಾಲ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ದಿನಗೂಲಿ ನೌಕರರ ಕನಿಷ್ಠ ವೇತನ ಹೆಚ್ಚಳ

ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಜಲಸಮಾಧಿ

ಅಗತ್ಯ ವಸ್ತು ಪಟ್ಟಿಯಿಂದ ಈರುಳ್ಳಿ, ಆಲೂ, ಖಾದ್ಯ ತೈಲ, ದ್ವಿದಳ ಧಾನ್ಯ ಹೊರಕ್ಕೆ

ಸೆ.25ರಂದು ಕರ್ನಾಟಕ ಬಂದ್ ಇಲ್ಲ, ಬದಲಿಗೆ ಹೆದ್ದಾರಿ ಬಂದ್

ಮತ್ತಷ್ಟು ಸುದ್ದಿಗಳು

vertical

Latest News

ಶ್ರದ್ಧಾ ಹತ್ಯೆ ಪ್ರಕರಣ: ಆರೋಪಿ ಅಪ್ತಾಭ್ ನಾರ್ಕೋ ಪರೀಕ್ಷೆ ಅಂತ್ಯ

newsics.com ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ ಮಂಪರು ಪರೀಕ್ಷೆ ಮುಕ್ತಾಯವಾಗಿದೆ. ಬಿಗಿ ಭದ್ರತೆಯ ಮಧ್ಯೆ ಅಪ್ತಾಭ್ ನನ್ನು  ನಾರ್ಕೋ ಪರೀಕ್ಷೆ ಗೆ ಗುರಿಪಡಿಸಲಾಗಿತ್ತು. ನ್ಯಾಯಾಲಯದ...

ಅಂದು ಟಿ ವಿ ನಿರೂಪಕಿ ಇಂದು ಮಧ್ಯವರ್ತಿ: ಬಂಧಿತ ಪಿಂಕಿ ಇರಾನಿ ನಿಗೂಢ ಹೆಜ್ಜೆ

newsics.com ನವದೆಹಲಿ: ವಂಚಕ ಸುಕೇಶ್ ಚಂದ್ರ ಶೇಖರ್ ಗೆ ಸೆಲೆಬ್ರಿಟಿಗಳನ್ನು ಪರಿಚಯ ಮಾಡಿಸಿದ್ದ ಮಧ್ಯವರ್ತಿ ಪಿಂಕಿ ಇರಾನಿ ವೃತ್ತಿ ಜೀವನ ಆರಂಭಿಸಿದ್ದು ಟಿ ವಿ ನಿರೂಪಕಿಯಾಗಿ. ಮುಂಬೈನ ಚಾನೆಲ್ ವೊಂದರಲ್ಲಿ ಮನೋರಂಜನಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ...

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕುಖ್ಯಾತ ಪಾತಕಿ ಸೈಲೆಂಟ್...
- Advertisement -
error: Content is protected !!