Monday, October 2, 2023

ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ

Follow Us

Newsics.com

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ವಿಚಾರಣೆಗಾಗಿ ಸಿಬಿಐ ವಶಕ್ಕೆ ತೆಗೆದುಕೊಂಡಿದೆ. ಯೋಗಿಶ್ ಗೌಡ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ, ಇದೀಗ ವಿನಯ ಕುಲಕರ್ಣಿಯನ್ನು ವಶಕ್ಕೆ ತೆಗೆದುಕೊಂಡಿದೆ.

ಇಂದು ಮುಂಜಾನೆ ಧಾರವಾಡದ ಕಲ್ಯಾಣ ನಗರದಲ್ಲಿರುವ ಕುಲಕರ್ಣಿ ಅವರ ಮನೆಗೆ ಆಗಮಿಸಿದ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿಯನ್ನು ತಮ್ಮ ಜತೆ ಕರೆದುಕೊಂಡು ಹೋಗಿದ್ದಾರೆ.

ಯೋಗಿಶ್ ಗೌಡ ಬಿಜೆಪಿ ನಾಯಕರಾಗಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. ರಾಜಕೀಯ ದ್ವೇಷದಿಂದ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!