Sunday, May 29, 2022

ಮಾದಕ ದ್ರವ್ಯ ಜಾಲ ತನಿಖೆ : ಇಂದು ಆ್ಯಂಕರ್ ಅನುಶ್ರೀ ವಿಚಾರಣೆ

Follow Us

ಬೆಂಗಳೂರು: ಮಾದಕ ದ್ರವ್ಯ ಜಾಲದ ತನಿಖೆಯನ್ನು  ಮಂಗಳೂರು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದಾರೆ.  ಇಂದು ಆ್ಯಂಕರ್ ಅನು ಶ್ರೀ ಅವರನ್ನು ವಿಚಾರಣೆಗೆ ಗುರಿಪಡಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ಅನು ಶ್ರೀ ಹಾಜರಾಗಲಿದ್ದಾರೆ.

ಸಿಸಿಬಿ ಬಂಧನದಲ್ಲಿರುವ ಕಿಶೋರ್ ಶೆಟ್ಟಿ ಜತೆ ಅನು ಶ್ರೀ ನಿಕಟ ಸಂಪರ್ಕ ಹೊಂದಿದ್ದಳು ಎಂದು ಆರೋಪಿಸಲಾಗಿದೆ. ವಿಚಾರಣೆ  ವೇಳೆ ಆರೋಪಿಗಳು ಅನು ಶ್ರೀ ಅವರ ಹೆಸರು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರು ಮತ್ತು ಬೆಂಗಳೂರಿನಲ್ಲಿ  ಕಿಶೋರ್ ಶೆಟ್ಟಿ ಮತ್ತು ಸ್ನೇಹಿತರು ಆಯೋಜಿಸಿದ್ದ ಹಲವು ಪಾರ್ಟಿಗಳಲ್ಲಿ ಅನು ಶ್ರೀ ಪಾಲ್ಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ತಮ್ಮ ಮೇಲಿನ  ಎಲ್ಲ ಆರೋಪಗಳನ್ನು ಅನು ಶ್ರೀ ನಿರಾಕರಿಸಿದ್ದಾರೆ.

 

ಮತ್ತಷ್ಟು ಸುದ್ದಿಗಳು

Latest News

ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ. 88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ...

ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!

newsics.com ಐರಿಷ್ : ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ ನಲ್ಲಿ ನಡೆದಿದೆ. ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ ಸಮಸ್ಯೆಯಾಗಿದ್ದು ವೈದ್ಯಕೀಯ ಭಾಷೆಯಲ್ಲಿ...

ತನ್ನ ಆಯಸ್ಸಿನ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿದೆ ಈ ಶ್ವಾನ!

newsics.com ಶ್ವಾನಗಳು ಅಬ್ಬಬ್ಬಾ ಅಂದ್ರೆ 8- 10 ವರ್ಷ ಬದುಕುತ್ತದೆ. ಕೆಲವೊಂದು ನಾಯಿಗಳು 15 ವರ್ಷಗಳ ಕಾಲ ಬದುಕಿದ ಇತಿಹಾಸ ಕೂಡ ಇದೆ. ಆದರೆ ಪೆಬ್ಲಸ್ ಹೆಸರಿನ ಟಾಯ್ ಫ್ಯಾಕ್ಸ್ ಟೆರಿಯರ್ ಜಾತಿಗೆ ಸೇರಿದ ನಾಯಿಯೊಂದು...
- Advertisement -
error: Content is protected !!