ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಚಿಟಗುಪ್ಪಿ ಆಸ್ಪತ್ರೆಗೆ ಕೇಂದ್ರದ ಸ್ಮಾರ್ಟ್ ಸಿಟಿ- ಸಬಲೀಕರಣ ಭಾರತ ಪ್ರಶಸ್ತಿಯಡಿಯಲ್ಲಿ ಮೆರಿಟ್ ಪ್ರಮಾಣಪತ್ರಕ್ಕೆ ಆಯ್ಕೆಯಾಗಿದೆ.
ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ಈ ವರ್ಗದಲ್ಲಿ ಎರಡನೇ ಪ್ರಶಸ್ತಿ ದೊರೆತಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹುಬ್ಬಳ್ಳಿಯ ಸ್ಮಾರ್ಟ್ ಸಿಟಿ ಯೋಜನೆಯನ್ನು ‘ಅತ್ಯುತ್ತಮ ಸ್ಮಾರ್ಟ್ ಆರೋಗ್ಯ ಯೋಜನೆ’ ವರ್ಗದಲ್ಲಿ ಆಯ್ಕೆ ಮಾಡಿದೆ. ಸ್ಮಾರ್ಟ್ ಸಿಟಿ ಸಬಲೀಕರಣ ಭಾರತ ಪ್ರಶಸ್ತಿಯ -2019ರ ಸಂಯೋಜಕ ಬಿ.ಶೇಖರ್ ಈ ವಿಷಯ ತಿಳಿಸಿದ್ದಾರೆ.
ಚಿಟಗುಪ್ಪಿ ಆಸ್ಪತ್ರೆಗೆ ಕೇಂದ್ರದ ಸ್ಮಾರ್ಟ್ ಸಿಟಿ ಪ್ರಶಸ್ತಿ
Follow Us