ಬೆಂಗಳೂರು; ಕನ್ನಡದ ಹಿರಿಯ ಲೇಖಕಿ ವಿಜಯಮ್ಮ ಅವರ ‘ಕುದಿ ಎಸರು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಬುಧವಾರ ನಡೆದ ಸಾಹಿತ್ಯ ಅಕಾಡೆಮಿ ಕಾರ್ಯಕಾರಿ ಮಂಡಳಿ ಸಭೆ ಪ್ರಶಸ್ತಿ ಪಟ್ಟಿಗೆ ಅನುಮೋದನೆ ನೀಡಿದೆ ಜನವರಿ 25ರಂದು ಸಾಹಿತಿಗಳಿಗೆ 1 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರವನ್ನೊಳಗೊಂಡ ಪ್ರಶಸ್ತಿ ಪ್ರದಾನ ಮಾಡಲಾಗುವುದು.