Wednesday, October 5, 2022

ಹಂಪಿಗೆ ಭೇಟಿ ನೀಡಿದ ನೀತಿ ಆಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್

Follow Us

NEWSICS.COM

ಹಂಪಿ: ಕಳೆದ ಶನಿವಾರ ಮತ್ತು ಭಾನುವಾರ (ನ7,8) ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಕುಟುಂಬ ಸಮೇತ ಹಂಪಿಗೆ ಭೇಟಿ ನೀಡಿದ್ದರು.

ಭೇಟಿಯ ಸಂದರ್ಭದಲ್ಲಿ ಹಂಪಿಯ ಸ್ಥಳದ ಮಾಹಿತಿ ಪಡೆದು, ನಿರ್ವಹಣೆಯ ಬಗ್ಗೆ ಹಾಗೂ ವಿಶ್ವ ಪಾರಂಪರಿಕ ತಾಣದ ಬಗೆಗೆ  ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸ್ಥಳದ ವೀಕ್ಷಣೆಗೆ ಇನ್ನೂ ಹೆಚ್ಚು ಸಮಯ ಬೇಕಿದೆ ಎಂದ ಅವರು ಹಂಪಿ ಕಲ್ಲಿನ ರಥದ ಎದುರು ಕುಟುಂಬದೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

3ನೇ ಹಂತದ ಲಸಿಕೆ ಪ್ರಯೋಗ ಶೇ .90ರಷ್ಟು ಯಶಸ್ವಿಯಾಗಿದೆ- ಫಿಜರ್ ಸಂಸ್ಥೆ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!