Wednesday, November 30, 2022

ಸಿಇಟಿ: ಪರಿಷ್ಕೃತ ರ‌್ಯಾಂಕಿಂಗ್ ಪಟ್ಟಿ ಇಂದು ಪ್ರಕಟ

Follow Us

newsics.com

ಬೆಂಗಳೂರು: ಹೈಕೋರ್ಟ್ ಆದೇಶವನ್ನು ಮನ್ನಿಸಿ ಸಿದ್ಧಪಡಿಸಿರುವ ಸಿಇಟಿ ಪರಿಷ್ಕೃತ ರ‌್ಯಾಕಿಂಗ್ ಪಟ್ಟಿಯನ್ನು ಶನಿವಾರ (ಅ. 1) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.

ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ನಲ್ಲಿ ನೋಡಬಹುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುತ್ತಿಕ್ಕಲು ಹೋದವನಿಗೆ ನಾಗರಹಾವೇ ಮುತ್ತಿಕ್ಕಿತು!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!