Tuesday, January 31, 2023

ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ದೇವಿಯ ಉತ್ಸವ ಮೂರ್ತಿ

Follow Us

newsics.com
ಮೈಸೂರು: ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದೆ. ಈ ಬಾರಿಯ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ.
ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ನಾದಸ್ವರ, ಕಲಾತಂಡದೊಂದಿಗೆ ಅಂಬಾರಿ ಉತ್ಸವ ಮೂರ್ತಿಯನ್ನು ತರಲಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಇತರ ಗಣ್ಯರು, ದೇವಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!