Thursday, August 18, 2022

ಫ್ಲ್ಯಾಟ್ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

Follow Us

newsics.com

ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್ ಶಿರೋಳ್ ಹಾಗೂ ಮಂಜುನಾಥ್ ದುಮ್ಮವಾಡ ಈ ಕೊಲೆಯನ್ನು ಎಸಗಿದ್ದಾರೆ.

ಗುರೂಜಿ ಕೊಲೆಯ ಹಿಂದೆ ಇದೀಗ ವನಜಾಕ್ಷಿ ಎಂಬ ಹೆಸರು ಕೇಳಿ ಬರ್ತಿದೆ. ಸರಳ ವಾಸ್ತು ಸಂಸ್ಥೆಯಲ್ಲಿ 2019ರವರಗೆ ಕೆಲಸ ಮಾಡಿದ್ದ ವನಜಾಕ್ಷಿ ಹಾಗೂ ಮಹಂತೇಶ್ ಶಿರೋಳ್ರಿಗೆ ಇದೇ ಚಂದ್ರಶೇಖರ್ ಗುರೂಜಿ ಮುಂದೆ ನಿಂತು ಮದುವೆ ಮಾಡಿಸಿದ್ದರು. ಮಾತ್ರವಲ್ಲದೇ ಉಳಿಯಲು ಫ್ಲ್ಯಾಟ್ ಕೂಡ ನೀಡಿದ್ದರು. ಸಂಸ್ಥೆಯಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸಿದ ಬಳಿಕ ಫ್ಲ್ಯಾಟ್ ವಾಪಸ್ ಮಾಡುವಂತೆ ಗುರೂಜಿ ಕೇಳಿದ್ದರು ಎನ್ನಲಾಗಿದೆ.

ಇಷ್ಟಕ್ಕೇ ಉಂಟಾದ ಕಲಹ ಇಂದು ಬರೋಬ್ಬರಿ 70 ಬಾರಿ ಚುಚ್ಚಿ ಗುರೂಜಿಯನ್ನು ಕೊಲ್ಲುವ ಹಂತಕ್ಕೆ ಹೋಗಿದೆ ಎನ್ನಲಾಗಿದೆ. ಸಹಾಯ ಮಾಡಿದ ತಪ್ಪಿಗೆ ಗುರೂಜಿ ಹಾಡಹಗಲೇ ಕೊಲೆಯಾದರಾ ಎಂಬ ಪ್ರಶ್ನೆ ಮೂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!