Thursday, August 18, 2022

ಚಂದ್ರಶೇಖರ್ ಗುರೂಜಿ ಹತ್ಯೆಗೆ ಬಳಸಿದ ಚಾಕು ಪತ್ತೆ, ಆರೋಪಿಗಳ ತಪ್ಪೊಪ್ಪಿಗೆ ?

Follow Us

newsics.com

ಹುಬ್ಬಳ್ಳಿ:  ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಹತ್ಯೆಗೆ ದುಷ್ಕರ್ಮಿಗಳು ಬಳಸಿದ ಚಾಕು ವಶಪಡಿಸಿಕೊಳ್ಳಲಾಗಿದೆ. ಹೋಟೆಲ್ ಮುಂಭಾಗದಲ್ಲಿ ಕಸದ ತೊಟ್ಟಿಯಿಂದ ಚಾಕು ವಶಪಡಿಸಲಾಗಿದೆ ಎಂದು ವರದಿಯಾಗಿದೆ.

ಈ ಮಧ್ಯೆ ಬಂಧಿತ ಆರೋಪಿಗಳಾದ ಮಹಾಂತೇಶ್  ಮತ್ತು ಮಂಜುನಾಥ್ ನನ್ನು ಪೊಲೀಸರು ತೀವ್ರ ವಿಚಾರಣೆಗೆ  ಗುರಿಪಡಿಸಿದ್ದಾರೆ.

2016ರಲ್ಲಿ ಗುರೂಜಿ ಸಂಸ್ಥೆಯ ಕೆಲಸ ಬಿಟ್ಟಿದ್ದೆ. ಆ ಬಳಿಕ ನಿರಂತರ ಕಿರುಕುಳ ಕೊಡುತ್ತಿದ್ದರು. ಪ್ರತಿ ಕೆಲಸಕ್ಕೂ ಅವರು ಅಡ್ಡಿ ಪಡಿಸುತ್ತಿದ್ದರು ಎಂಬ ಹೇಳಿಕೆಯನ್ನು ಮಹಾಂತೇಶ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ವಿದ್ಯಾನಗರ ಠಾಣೆ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!