Thursday, August 18, 2022

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

Follow Us

newsics.com

ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಮಧ್ಯಾಹ್ನ ಒಂದು ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ತೀರ್ಮಾನಿಸಲಾಗಿದೆ.

ಅದಕ್ಕೂ ಮುನ್ನ ಗುರೂಜಿ  ಪಾರ್ಥಿವ ಶರೀರಕ್ಕೆ  ನಮನ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು.

ಇನ್ನೊಂದೆಡೆ ಪ್ರಕರಣ ಸಂಬಂಧ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ. ಮಹತ್ವದ ಮಾಹಿತಿ  ದೊರೆತಿದೆ ಎಂದು ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!