Thursday, August 18, 2022

ರಾಜ್ಯಪಾಲರ ಹೆಸರಿನಲ್ಲಿ ವಂಚನೆ ಆರೋಪ: ಓರ್ವ ಆರೋಪಿ ಸೆರೆ

Follow Us

newsics.com

ಬೆಂಗಳೂರು: ರಾಜ್ಯಪಾಲರ ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಳ್ಳಾರಿ ಮೂಲದ  ಸದರುಲ್ಲಾ ಖಾನ್ ಎಂದು ಗುರುತಿಸಲಾಗಿದೆ.

ಉನ್ನತ ಶಿಕ್ಷಣ ಪಡೆದಿರುವ ಆರೋಪಿ ಬೆಂಗಳೂರಿನಲ್ಲಿ ಟ್ಯೂಷನ್ ಸೆಂಟರ್ ನಡೆಸುತ್ತಿದ್ದ ಎಂದು ವರದಿಯಾಗಿದೆ.

ರಾಜ್ಯಪಾಲರ ಅಧೀನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದ ಸದರುಲ್ಲಾ ಖಾನ್, ವಿಶ್ವ ವಿದ್ಯಾಲಯಗಳ ಸೆನೆಟ್ ಸದಸ್ಯರನ್ನಾಗಿ ನೇಮಕ ಮಾಡುವ ಆಮಿಷವೊಡ್ಡಿ  ಜನರಿಗೆ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.

ರಾಜ್ಯಪಾಲರ ಕಚೇರಿ ನೀಡಿದ ದೂರಿನ ಆಧಾರದಲ್ಲಿ ಸಿಸಿಬಿ ಈ  ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು.

ಇಂದು ಉಪ ರಾಷ್ಟ್ರಪತಿ ಆಯ್ಕೆಗೆ ಮತದಾನ: ಎನ್ ಡಿ ಎ ಅಭ್ಯರ್ಥಿಗೆ ಗೆಲುವಿನ ವಿಶ್ವಾಸ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!