Friday, September 30, 2022

ಆರ್ ಎಸ್ ಎಸ್ ನಾಯಕರ ಜತೆ ಸಿಎಂ ಬೊಮ್ಮಾಯಿ ಚರ್ಚೆ

Follow Us

newsics.com

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಆರ್ ಎಸ್ ಎಸ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದು ಕುತೂಹಲ ಕೆರಳಿಸಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ  ಕೇಶವ ಕೃಪಾಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ಮಂಗಳವಾರ ರಾತ್ರಿ ಮಹತ್ವದ ಮಾತುಕತೆ ನಡೆದಿದೆ. ಸಚಿವ ಆರ್ ಅಶೋಕ್ ಸಿಎಂ ಬೊಮ್ಮಾಯಿ ಅವರಿಗೆ ಸಾಥ್ ನೀಡಿದ್ದಾರೆ..

ಆರ್ ಎಸ್ ಎಸ್ ವರಿಷ್ಟರಾದ ಮುಕುಂದ್ ಜತೆ ಹಲವು ವಿಷಯಗಳ ಜತೆ  ಸಿಎಂ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸದ್ಯದಲ್ಲಿ ದೆಹಲಿಗೆ ಭೇಟಿ ನೀಡಲಿದ್ದು, ಸಚಿವ ಸಂಪುಟ ವಿಸ್ತರಣೆ  ಕುರಿತು ಚರ್ಚೆ ನಡೆಸಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!