Thursday, December 9, 2021

ರಾಜ್ಯ ಬಜೆಟ್: ಬೆಟ್ಟದಷ್ಟು ನಿರೀಕ್ಷೆ, ತುತ್ತಿನಷ್ಟು ಸಂಪನ್ಮೂಲ

Follow Us

ಬೆಂಗಳೂರು:  ಏಳನೇ ಬಾರಿ ರಾಜ್ಯ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಜ್ಜಾಗಿದ್ದಾರೆ. ಆದರೆ ಹಲವು ಸವಾಲುಗಳನ್ನು  ಅವರು ಎದುರಿಸುತ್ತಿದ್ದಾರೆ. ಒಂದೆಡೆ ಪ್ರಕೃತಿಯ ಮುನಿಸು, ಇನ್ನೊಂದೆಡೆ  ಕೇಂದ್ರ ಸರ್ಕಾರದ ಅನುದಾನದ ಕಡಿತ ರಾಜ್ಯದ ಸಂಪನ್ಮೂಲದ ಮೇಲೆ ಪರಿಣಾಮ ಬೀರಿದೆ. ಚುನಾವಣೆ ದೂರ ಇರುವ ಹಿನ್ನೆಲೆಯಲ್ಲಿ ಜನಪ್ರಿಯ ಯೋಜನೆಗಳ ಸಾಧ್ಯತೆ ಕಡಿಮೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಆದರೂ ಮಠ ಮಂದಿರಗಳಿಗೆ ಸಾಕಷ್ಟು ಅನುದಾನ ನೀಡುವ ಸಾಧ್ಯತೆಗಳಿವೆ. ಮಹದಾಯಿ ಯೋಜನೆಗೆ ಬಜೆಟ್ ಹೆಚ್ಚಿನ  ಬಲ ನೀಡಲಿದೆ ಎಂದು ಅಂದಾಜಿಸಲಾಗಿದೆ.  ಎಂದಿನಂತೆ ಯಡಿಯೂರಪ್ಪ ರಾಜ್ಯದ ರೈತರ ಸಂಕಷ್ಟಗಳಿಗೆ ಸ್ಪಂದಿಸಲಿದ್ದಾರೆ. ಇದರಲ್ಲಿ ಎರಡು ಮಾತಿಲ್ಲ ಎಂಬ ಅಭಿಪ್ರಾಯ ಕೂಡ ಕೇಳಿ ಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!