Wednesday, July 6, 2022

ಬೆಂಗಳೂರಲ್ಲೂ ಚೀನಾ ಮಾದರಿಯ ಲಾಕ್ ಡೌನ್!

Follow Us

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಲಾಕ್‌ಡೌನ್ ಹಾಗೂ ಸೀಲ್ ಡೌನ್ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿರುವ ಬಿಬಿಎಂಪಿ, ಈಗ ಅಮಾನವೀಯ ಮಾದರಿಯ ಲಾಕ್‌ಡೌನ್ ಮೊರೆ ಹೋಗಿದೆ.
ಬಿಬಿಎಂಪಿಯ ಈ ಕ್ರಮ ಪ್ರಜಾತಂತ್ರವನ್ನೇ ನಾಚಿಸುವಂತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಚೀನಾ ಮಾದರಿಯಲ್ಲೇ ಬಿಬಿಎಂಪಿ ವರ್ತಿಸಿದೆ ಎಂದು ದೂರಲಾಗಿದೆ.

ಇದು ಸ್ಪೆಷಲ್ ಆ್ಯಂಟಿ ಕೊರೋನಾ ಟೀ…!

ನಗರದ ಮನೆಯೊಂದರ ಬಾಗಿಲಿಗೆ ತಗಡಿನ ಶೀಟ್‌ಗಳನ್ನು ಅಳವಡಿಸಿದ್ದಾರೆ. ಯಾವುದೇ ಕಾರಣಕ್ಕೂ ಎಂತಾ ತುರ್ತು ಪರಿಸ್ಥಿತಿಯಿದ್ದರೂ ಮನೆಯವರು ಹೊರಗೆ ಬರುವಂತಿಲ್ಲ. ಬಿಬಿಎಂಪಿಯ ಈ ಅಮಾನವೀಯ ನಡವಳಿಕೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ಮನೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆ ವಾಸವಿದ್ದಾರೆ. ಮತ್ತೊಂದು ಮನೆಯಲ್ಲಿ ವೃದ್ಧ ದಂಪತಿಯಿದ್ದಾರೆ. ದೂರಿನ ಬಳಿಕ ಎಚ್ಚೆತ್ತ ಬಿಬಿಎಂಪಿ ಚೀನಾ ಮಾದರಿಯ ಲಾಕ್ ಡೌನ್ ತೆರವುಗೊಳಿಸಿದೆ.

ಮೈಸೂರಿನಲ್ಲಿ ಮೂವರು ಕೊರೋನಾ ಸೋಂಕಿತರು ನಾಪತ್ತೆ; ಹೆಚ್ಚಿದ ಆತಂಕ

ಚೀನಾದಲ್ಲೂ ಇಂತಹ ಅಮಾನುಷ ಘಟನೆಗಳು ನಡೆದಿತ್ತು. ಪ್ರತಿ ಅಪಾರ್ಟ್‌ಮೆಂಟ್ ನ ಬಾಗಿಲುಗಳನ್ನೇ ಸೀಲ್‌ಡೌನ್ ಮಾಡಿ ಅಗತ್ಯ ವಸ್ತುಗಳು ಬೇಕಿದ್ದರೆ ಅಲ್ಲಿಯೇ ಇದ್ದ ಕಾರ್ಯಕರ್ತರು ತಂದುಕೊಂಡುವಂತಹ ವ್ಯವಸ್ಥೆ ಮಾಡಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...
- Advertisement -
error: Content is protected !!