Monday, August 8, 2022

ಅಫೀಮು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Follow Us

ಬೆಂಗಳೂರು: ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಬಳಿ ನಿಷೇಧಿತ ಮಾದಕ ವಸ್ತು ಅಫೀಮು ಮಾರುತ್ತಿದ್ದ ರಾಜಸ್ಥಾನ ಮೂಲದ ಇಬ್ಬರನ್ನು ಸಿಟಿ ಮಾರುಕಟ್ಟೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 3.30 ಲಕ್ಷ ಬೆಲೆಯ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ಮಾಗಡಿ ರಸ್ತೆ ನಿವಾಸಿ ರಾಜುರಾಮ್ ಬಿಷ್ಣೋಯ್ ಹಾಗೂ ಕುಂಬಳಗೋಡಿನ ನಿವಾಸಿ ಸುನೀಲ್ ಕುಮಾರ್ ಬಂಧಿತರಾಗಿದ್ದು, ತನಿಖೆ ವೇಳೆ ಮನೆಯಲ್ಲಿ 3.30 ಲಕ್ಷದ ಬ್ರೌನ್ ಶುಗರ್,ಅಫೀಮು,ಎಲ್‍ಎಸ್‍ಡಿ ಸ್ಟ್ರಿಪ್ಸ್,3 ಮೊಬೈಲ್, ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ವಿರುದ್ಧ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ದಂತ ವೈದ್ಯೆ

newsics.com ಬೆಂಗಳೂರು: ತನ್ನ 9 ವರ್ಷದ ಮಗಳನ್ನು ನೇಣು ಬಿಗಿದು ಕೊಂದ ದಂತ ವೈದ್ಯೆಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ಬನಶಂಕರಿಯ ಕಾವೇರಿನಗರದ ಕೃಷ್ಣಾ ಗ್ರಾಂಡ್ ಬಳಿ ಈ ಘಟನೆ...

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ ಪೊಲೀಸರಿಗೆ ಈ ಸಂಬಂಧ ದೂರು ನೀಡಲಾಗಿದೆ. ಸುನಾಮಿ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...
- Advertisement -
error: Content is protected !!