newsics.com
ಉಡುಪಿ: ಅಂಗಾಂಗ ದಾನ ಕುರಿತಂತೆ ಜನ ಜಾಗೃತಿ ಮೂಡಿಸಲು ಸಿಎಂ ಬಸವ ರಾಜ್ ಬೊಮ್ಮಾಯಿ ಯತ್ನಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ನಾನು ಅಂಗಾಂಗ ದಾನಕ್ಕೆ ಸಹಿ ಹಾಕಲಿದ್ದೇನೆ. ಎಲ್ಲರೂ ಕೂಡ ಸಹಿ ಹಾಕಿ ಎಂದು ಮನವಿ ಮಾಡಿದ್ದಾರೆ.
ಸಿಎಂ ಬಹಿರಂಗವಾಗಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂಗಾಂಗ ದಾನಕ್ಕೆ ಮುಂದೆ ಬರುವವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ.