Thursday, December 2, 2021

ಬೆಂಗಳೂರು ಗಲಭೆ: ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

Follow Us

ಬೆಂಗಳೂರು: ನಗರದ ಪಾದರಾಯನಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿನ್ನೆ ತಡ ರಾತ್ರಿವರೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಇಂದು ಮತ್ತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿರುವ ಬೊಮ್ಮಾಯಿ , ಘಟನೆಯ ಸಮಗ್ರ ಮಾಹಿತಿ ನೀಡಿದ್ದಾರೆ. ತಪ್ಪಿತಸ್ಥರ  ವಿರುದ್ದ ಮುಲಾಜಿಲ್ಲದೆ  ಕಠಿಣ ಕ್ರಮ ಕೈಗೊಳ್ಳುವಂತೆ ಯಡಿಯೂರಪ್ಪ ಈ ಸಂದರ್ಭದಲ್ಲಿ  ಆದೇಶ ನೀಡಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!