newsics.com
ಬೆಂಗಳೂರು: ಸಿಎಂ ಅಥವಾ ಸಚಿವರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ವ್ಯವಸ್ಥೆಯಿರುತ್ತದೆ.
ಆದರೆ ಸಿಎಂ ಬೊಮ್ಮಾಯಿ ಬೆಂಗಳೂರಿನಲ್ಲಿ ತಾವು ಹೋಗುವ ರಸ್ತೆಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಬಾರದು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ತಾವು ಮನೆಯಿಂದ ಹೊರಡುವಾಗ ಅಥವಾ ಅಧಿಕೃತ ಕಾರ್ಯಕ್ರಮಕ್ಕೆ ಹೋಗುವ ವೇಳೆ ಭದ್ರತೆಗಾಗಿ ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಬಾರದು ಸಿಗ್ನಲ್ ಫ್ರೀ ಮಾಡಿಕೊಟ್ಟರೆ ಸಾಕು ಎಂದಿದ್ದಾರೆ. ಇದರೊಂದಿಗೆ ತಮ್ಮ ಸಂಚಾರ ವೇಳೆ ಆಂಬ್ಯುಲೆನ್ಸ್ ಗೆ ಹೋಗಲು ಅವಕಾಶ ಮಾಡಿಕೊಡುವಂತೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ತಡೆಗೆ ‘ವೈದ್ಯರ ನಡೆ ಮನೆ ಬಾಗಿಲಿನ ಕಡೆ’ ಅಭಿಯಾನ