Friday, January 21, 2022

ಸಿಎಂ ಬೆಂಗಾವಲು ವಾಹನ ಪಲ್ಟಿ

Follow Us

NEWSICS.COM

ಚಿಕ್ಕಮಗಳೂರು: ಸಿಎಂ ಯಡಿಯೂರಪ್ಪ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ.

ಬಿ.ಎಸ್ ಯಡಿಯೂರಪ್ಪ ಮಂಗಳೂರಿನಲ್ಲಿ ಕಾರ್ಯಕಾರಿಣಿ ಸಭೆ ಮುಗಿಸಿ ವಾಪಸ್ಸಾಗುವಾಗ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಈ ಅಫಘಾತ ನಡೆದಿದೆ.

ಜೀಪ್ ಚಲಾಯಿಸುವಾಗ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿ, ವಾಹನದ ಟಾಯರ್ ಸ್ಪೋಟಗೊಂಡಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರು ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೆ ಮೈದಾನಕ್ಕಿಳಿಯಲು ಸಿದ್ಧವಾದ ಪಿ.ವಿ ಸಿಂಧು

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!