Saturday, April 17, 2021

ಸಿಎಂ ನೇತೃತ್ವದಲ್ಲಿನ ಸಾರಿಗೆ ಅಧಿಕಾರಿಗಳ ಸಭೆ ರದ್ದು

newsics.com

ಬೆಂಗಳೂರು: ಸಂಜೆ ನಿಗದಿಯಾಗಿದ್ದ ಸಾರಿಗೆ  ಅಧಿಕಾರಿಗಳ ಜತೆಗಿನ ಮುಖ್ಯಮಂತ್ರಿ ಯಡಿಯೂರಪ್ಪ  ಅವರ ಚರ್ಚೆ ಇದೀಗ ರದ್ದಾಗಿದೆ. ಇದರಿಂದಾಗಿ ನಾಳೆ ಕೂಡ ಸಾರಿಗೆ ಮುಷ್ಕರ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ.

ಸಂಜೆ 6.30ಕ್ಕೆ ಕೊರೋನಾ ನಿಯಂತ್ರಣ ಸಂಬಂಧ ಪ್ರಧಾನಿ ಮೋದಿ , ಮುಖ್ಯಮಂತ್ರಿಗಳ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಸಿಎಂ ಕರೆದ ಸಾರಿಗೆ ಅಧಿಕಾರಿಗಳ ಸಭೆ ರದ್ದಾಗಿದೆ.

ಪ್ರಧಾನಿ ವಿಡಿಯೋ ಸಂವಾದದ ಬಳಿಕ ಮತ್ತೆ ಸಿಎಂ ಸಾರಿಗೆ ಅಧಿಕಾರಿಗಳ ಸಭೆ ಕರೆಯುವ ಸಾಧ್ಯತೆ ಬಗ್ಗೆ ಸ್ಪಷ್ಟನೆ ದೊರೆತಿಲ್ಲ.

ಇದೇ ವೇಳೆ ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿ ಸೇವೆ ಬಳಸಿಕೊಂಡು ಬಸ್ ಸಂಚಾರ ಪುನರಾರಂಭಕ್ಕೆ  ರಾಜ್ಯ ಸಾರಿಗೆ ಸಂಸ್ಥೆ ಸಿದ್ದತೆ ನಡೆಸುತ್ತಿದೆ

ಸರ್ಕಾರಿ ಬಸ್ ಗಳ ಮೇಲೆ ಇಂದು ಕೂಡ ಕಲ್ಲು ತೂರಾಟ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!