Monday, November 29, 2021

ಐತಿಹಾಸಿಕ ಜಂಬೂ ಸವಾರಿ ಆರಂಭ: ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

Follow Us

newsics.com

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡ ಹಬ್ಬ ದಸರಾ ಸಂಭ್ರಮ ಕಳೆಗಟ್ಟಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಮೈಸೂರಿನ ಕೋಟೆ ಆಂಜನೇಯ ದೇಗುಲದ ಎದುರು ಸಿಎಂ ಬೊಮ್ಮಾಯಿ ನಂದಿಧ್ವಜ ಸ್ತಂಭಕ್ಕೆ ಸಲ್ಲಿಸಿದ್ದಾರೆ.

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಶ್ವವಿಖ್ಯಾತ ಜಂಬೂ ಸವಾರಿ ಆರಂಭಗೊಂಡಿದ್ದು, ಕೋವಿಡ್ ಹಿನ್ನಲೆಯಲ್ಲಿ ಅರಮನೆ ಆವರಣಕ್ಕೆ ಮಾತ್ರ ಜಂಬೂಸವಾರಿ ಸೀಮಿತಗೊಂಡಿದೆ. ಜಂಬೂಸವಾರಿ ನೋಡಲು ಸಾವಿರಾರು ಮಂದಿ ಸೇರಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಜಂಬೂಸವಾರಿ ಚಾಲನೆ ನೀಡಿದ್ದಾರೆ. ನಾಡಿನ ಜನತೆಗೆ ಚಾಮುಂಡಿ ದೇವಿ ಒಳಿತನ್ನು ಮಾಡಲಿ ಎಂದು ಸಿಎಂ ಶುಭ ಹಾರೈಸಿದ್ದಾರೆ.

ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: 32ಕ್ಕೂ ಹೆಚ್ಚು ಜನರು ಸಾವು

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!