Wednesday, March 3, 2021

ಶಿವಮೊಗ್ಗ ಸ್ಫೋಟದ ಸ್ಥಳಕ್ಕೆ ಸಿ.ಎಂ ಭೇಟಿ: ಕಲ್ಲು ಗಣಿಗಾರಿಕೆಗೆ ಅನುಮತಿಯಿಲ್ಲ

newsics.com

ಶಿವಮೊಗ್ಗ: ಶಿವಮೊಗ್ಗದ ಹುಣಸೋಡುನಲ್ಲಿ ನಡೆದ ರೈಲ್ವೆ ಕ್ರಷರ್ ಸ್ಫೋಟದ ಸ್ಥಳಕ್ಕೆ ಇಂದು ಸಿ.ಎಂ ಯಡಿಯೂರಪ್ಪ ಭೇಟಿ ನೀಡಿದ್ದರು.
ಈ ಸಂದರ್ಭ ಅವರು ಇಲ್ಲಿನ ಎಲ್ಲ ಕ್ರಷರ್​ಗಳಿಗೆ ಸರ್ಕಾರದಿಂದ ಅನುಮತಿ ಇದೆ. ಆದರೆ ಕಲ್ಲು ಗಣಿಗಾರಿಕೆಗೆ ನಡೆಸಲು ಯಾವುದೇ ಅನುಮತಿ ಇಲ್ಲ. ಆರೋಪಿಗಳು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಈವರೆಗೆ 6 ಮಂದಿ ಮೃತಪಟ್ಟಿದ್ದು ,ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ. ಹೈದರಾಬಾದ್​ನ ತಂಡ ಪ್ರಾಥಮಿಕ ತನಿಖೆ ನಡೆಸಿದೆ ಎಂದರು.

ಶಿವಮೊಗ್ಗ ದುರಂತ: ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

 

ಜೈಲಿನಿಂದ ಇಂದು ರಾಗಿಣಿ ದ್ವಿವೇದಿ ಬಿಡುಗಡೆಯಿಲ್ಲ

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಲಸಿಕೆ ಪಡೆದ ನತಾಷಾ ಪೂನಾವಾಲ

newsics.com ಮುಂಬೈ:  ಮಾರಕ ಕೊರೋನಾ ತಡೆ ಲಸಿಕೆ, ಕೊವಿಶೀಲ್ಡ್ ಅಭಿವೃದ್ಧಿಪಡಿಸಿರುವ ಸೆರಂ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕಿಯಾಗಿರುವ ನತಾಷಾ ಪೂನಾವಾಲ ಲಸಿಕೆ ಪಡೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಲಸಿಕೆ ಪಡೆದಿರುವ ಚಿತ್ರವನ್ನು...

ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಹಾಕಿದ ಸಿ ಡಿ

newsics.com ಬೆಂಗಳೂರು: ರಾಜ್ಯದ ಕೆಲವೇ ಕೆಲವು ರಾಜಕಾರಣಿಗಳ ಅಸಭ್ಯ ವರ್ತನೆಯಿಂದಾಗಿ ಮತ್ತೊಮ್ಮೆ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ರಾಜಕಾರಣಿಗಳ ಮಾನ ಹರಾಜು ಆಗಿದೆ. ಸಾರ್ವಜನಿಕ ಜೀವನದಲ್ಲಿ ಶಿಸ್ತು ಮತ್ತು ನೈತಿಕ ಅಧಃಪತನದಿಂದ ಈ ರೀತಿಯ ಘಟನೆ ಪುನರಾವರ್ತನೆಯಾಗುತ್ತಿದೆ...

ಜಾರಕಿಹೊಳಿ ರಾಜೀನಾಮೆ ನೀಡದಿದ್ದರೆ ಪ್ರಧಾನಿಗೆ ದೂರು

newsics.com ಬೆಂಗಳೂರು: ವಿವಾದಕ್ಕೆ ಗುರಿಯಾಗಿರುವ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡುವುದಾಗಿ ಸೆಕ್ಸ್ ಸಿಡಿ ಬಿಡುಗಡೆ ಮಾಡಿರುವ...
- Advertisement -
error: Content is protected !!