Thursday, December 2, 2021

ಬೆಂಗಳೂರಿನಲ್ಲಿ 500 ಕೋಟಿ ರೂ. ವೆಚ್ಚದ ಫಿಲಂ ಸಿಟಿ

Follow Us

ಬೆಂಗಳೂರು; ಬೆಂಗಳೂರಿನಲ್ಲಿ ಒಟ್ಟು 500 ಕೋಟಿ ರೂ.ಗಳ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ಸ್ಥಾಪನೆ ಮಾಡುವುದಾಗಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.

ಜೊತೆಗೆ, ಬಸವಣ್ಣನವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಬಸವಕಲ್ಯಾಣದಲ್ಲಿ 500 ಕೋಟಿ ರೂ.ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲಾಗುವುದು. ಇದಕ್ಕಾಗಿ ಈ ಸಾಲಿನ ಬಜೆಟ್‌ನಲ್ಲಿ 100 ಕೋಟಿ ರೂ. ಒದಗಿಸಲಾಗುವುದು ಎಂದು ಘೋಷಿಸಿದ್ದಾರೆ.

ಬೆಂಗಳೂರಿನ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು  ಕೆಂಪೇಗೌಡರ 100 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಿಸುವ ಚಿಂತನೆಯಿದೆ ಎಂದು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!