Thursday, December 2, 2021

ಯಡಿಯೂರಪ್ಪ @ 78: ಹುಟ್ಟು ಹಬ್ಬದ ಸಂಭ್ರಮ, ಶುಭ ಕೋರಿದ ಪ್ರಧಾನಿ

Follow Us

ಬೆಂಗಳೂರು:  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ.  ಸಾಮಾಜಿಕ ಜಾಲತಾಣದಲ್ಲಿ ಈ ಸಂತಸ ಹಂಚಿಕೊಂಡಿರುವ ಯಡಿಯೂರಪ್ಪ,  ಜನರ ಸೇವೆ ಮಾಡಲು ಅವಕಾಶ ದೊರೆತಿರುವುದೇ ಸೌಭಾಗ್ಯ ಎಂದು ಬಣ್ಣಿಸಿದ್ದಾರೆ. ಹುಟ್ಟು ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶುಭ ಕೋರಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!