Monday, August 8, 2022

ಸಿಎಂ ಪುತ್ರ ವಿಜಯೇಂದ್ರಗೂ ಕೊರೋನಾ ಸೋಂಕು

Follow Us

newsics.com
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಗ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ತಗುಲಿದೆ.
ಈ ಬಗ್ಗೆ ವಿಜಯೇಂದ್ರ ಅವರೇ ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದು, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಟ್ವೀಟ್​​ ಮಾಡಿದ್ದಾರೆ.
ವಿಜಯೇಂದ್ರ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಟಾಟಾ ಏಸ್- ಬೊಲೆರೋ ಡಿಕ್ಕಿ; 6 ಮಂದಿ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಆಂಕರ್ ಅನುಶ್ರೀಗೆ ಸಮನ್ಸ್ ನೀಡಿದ್ದ ಇನ್ಸ್’ಪೆಕ್ಟರ್ ವರ್ಗ

ಕೊರೋನಾದಿಂದ ತಂದೆ ಸಾವು; ವೈದ್ಯರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ

ಶಸ್ತ್ರಚಿಕಿತ್ಸೆ ವೇಳೆ ಮಗು ಸಾವು: ಟೀಕೆಗಳಿಂದ ಮನನೊಂದು ವೈದ್ಯ ಆತ್ಮಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!