Tuesday, January 31, 2023

ಕಲ್ಲಿದ್ದಲು ಕೊರತೆ: ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿ

Follow Us

newsics.com

ಬೆಂಗಳೂರು:  ರಾಜ್ಯದ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಂಜೆ ಆರರಿಂದ ರಾತ್ರಿ ಎಂಟು ಗಂಟೆ ತನಕ ವಿದ್ಯುತ್ ಪೂರೈಕೆ  ಸ್ಥಗಿತಗೊಳ್ಳುತ್ತಿದೆ. ಈ ಅವಧಿಯಲ್ಲಿ ಬೇಡಿಕೆ ಹೆಚ್ಚಾಗಿದೆ.

ವಿದ್ಯುತ್ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಕಲ್ಲಿದ್ದಲು ಗಣಿಗಾರಿಕೆ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇದರಿಂದ ಪೂರೈಕೆಗೆ ಅಡ್ಡಿಯಾಗಿದೆ ಎಂಬುದು ಕೇಂದ್ರ ಸರ್ಕಾರದ ವಾದ.

ಇದೀಗ ವಿದ್ಯುತ್ ಲೈನ್ ದುರಸ್ತಿ ಕಾರ್ಯದ ಹೆಸರು ಹೇಳಿ ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!