Thursday, December 1, 2022

ಬೈಕ್’ಗಳ ಡಿಕ್ಕಿ; ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

Follow Us

newsics.com
ಕಲಬುರಗಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ನಡೆದಿದೆ.
ಎರಡು ಬೈಕ್ ಗಳ ಮೇಲೆ ಮೂರು ಮೂರು ಮಂದಿ ಸವಾರಿ ಮಾಡುತ್ತಿದ್ದರು ಎನ್ನಲಾಗಿದ್ದು, ಬೈಕ್ ಗಳು ಒಂದಕ್ಕೆ ಒಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಮರೆಪ್ಪ (50) ಬಸಪ್ಪ (32) ದೇವೇಂದ್ರ (50) ಮಲ್ಲಪ್ಪ ರಾಯಪ್ಪ (35) ಎಂದು ಗುರುತಿಸಲಾಗಿದೆ. ವಾಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ; ಭತ್ತ ನದಿ ಪಾಲು

ತೆಂಗಿನಕಾಯಿ ನೀಡಿ ಬೋಧನಾ ಶುಲ್ಕ ಪಾವತಿಸಿ

ಕಪ್ಪಾದ ತುಟಿಗಳ ಅಂದ ಹೆಚ್ಚಿಸುವ ಬೀಟ್ರೂಟ್!

‘ಗಲ್ಲಿ ಬಾಯ್’ ಚಿತ್ರದ ನಟ ವಿಜಯ್ ರಾಜ್ ಬಂಧನ

ಬೆಂಗಳೂರು ಮಣಿಪಾಲ್ ಆಸ್ಪತ್ರೆ ತೆಕ್ಕೆಗೆ ಕೊಲಂಬಿಯಾ ಏಷ್ಯಾ

ಮತ್ತಷ್ಟು ಸುದ್ದಿಗಳು

vertical

Latest News

ಶ್ರದ್ಧಾ ಹತ್ಯೆ ಪ್ರಕರಣ: ಆರೋಪಿ ಅಪ್ತಾಭ್ ನಾರ್ಕೋ ಪರೀಕ್ಷೆ ಅಂತ್ಯ

newsics.com ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ ಮಂಪರು ಪರೀಕ್ಷೆ ಮುಕ್ತಾಯವಾಗಿದೆ. ಬಿಗಿ ಭದ್ರತೆಯ ಮಧ್ಯೆ ಅಪ್ತಾಭ್ ನನ್ನು  ನಾರ್ಕೋ ಪರೀಕ್ಷೆ ಗೆ ಗುರಿಪಡಿಸಲಾಗಿತ್ತು. ನ್ಯಾಯಾಲಯದ...

ಅಂದು ಟಿ ವಿ ನಿರೂಪಕಿ ಇಂದು ಮಧ್ಯವರ್ತಿ: ಬಂಧಿತ ಪಿಂಕಿ ಇರಾನಿ ನಿಗೂಢ ಹೆಜ್ಜೆ

newsics.com ನವದೆಹಲಿ: ವಂಚಕ ಸುಕೇಶ್ ಚಂದ್ರ ಶೇಖರ್ ಗೆ ಸೆಲೆಬ್ರಿಟಿಗಳನ್ನು ಪರಿಚಯ ಮಾಡಿಸಿದ್ದ ಮಧ್ಯವರ್ತಿ ಪಿಂಕಿ ಇರಾನಿ ವೃತ್ತಿ ಜೀವನ ಆರಂಭಿಸಿದ್ದು ಟಿ ವಿ ನಿರೂಪಕಿಯಾಗಿ. ಮುಂಬೈನ ಚಾನೆಲ್ ವೊಂದರಲ್ಲಿ ಮನೋರಂಜನಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ...

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕುಖ್ಯಾತ ಪಾತಕಿ ಸೈಲೆಂಟ್...
- Advertisement -
error: Content is protected !!