ಬೈಕ್’ಗಳ ಡಿಕ್ಕಿ; ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

newsics.comಕಲಬುರಗಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ನಡೆದಿದೆ.ಎರಡು ಬೈಕ್ ಗಳ ಮೇಲೆ ಮೂರು ಮೂರು ಮಂದಿ ಸವಾರಿ ಮಾಡುತ್ತಿದ್ದರು ಎನ್ನಲಾಗಿದ್ದು, ಬೈಕ್ ಗಳು ಒಂದಕ್ಕೆ ಒಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಮರೆಪ್ಪ (50) ಬಸಪ್ಪ (32) ದೇವೇಂದ್ರ (50) ಮಲ್ಲಪ್ಪ ರಾಯಪ್ಪ (35) … Continue reading ಬೈಕ್’ಗಳ ಡಿಕ್ಕಿ; ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ