Monday, April 12, 2021

ಹಾಸ್ಯನಟ ಮೈಕಲ್ ಮಧು ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ನ ಹಾಸ್ಯನಟ ಮೈಕಲ್ ಮಧು ಬುಧವಾರ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಓಂ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಮಧು ಅವರು ಸುಮಾರು 85 ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದ ಸೂಪರ್ ಹಿಟ್ ಚಿತ್ರ ಸೂರ್ಯವಂಶ, ಶ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯನಟ ಮೈಕಲ್ ಮಧು ಮನೆಯಲ್ಲಿ ಕಾಲು ಜಾರಿ ಬಿದ್ದು ಅಸ್ವಸ್ಥರಾಗಿದ್ದ ಕಾರಣದಿಂದ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೈಕೆಲ್ ಮಧು ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!