Monday, April 12, 2021

ಜೂ.1ರಿಂದ ರಾಜ್ಯದ ಕೋರ್ಟ್’ಗಳು ಆರಂಭ

ಬೆಂಗಳೂರು: ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಜ್ಯದ ಹೈಕೋರ್ಟ್‌ ಹಾಗೂ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳು ಜೂ.1ರಿಂದ ಕಾರ್ಯಾರಂಭ ಮಾಡಲಿವೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಹೈಕೋರ್ಟ್‌ನ ಪೂರ್ಣಪೀಠದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರಂತೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ರಾಜೇಂದ್ರ ಬದಾಮಿಕರ್‌ ಶನಿವಾರ ಅಧಿಸೂಚನೆ ಹೊರಡಿಸಿದ್ದಾರೆ.
ಕೋರ್ಟ್‌ನ ಕಾರ್ಯಾಚರಣೆ ಕುರಿತ ವಿವರಗಳನ್ನು ಮೇ 26ರಂದು ಹೈಕೋರ್ಟ್‌ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರಕಟಿಸಲಾಗುವುದು ಎಂದು ರಿಜಿಸ್ಟ್ರಾರ್‌ ಜನರಲ್‌ ಅವರ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!