Thursday, December 8, 2022

ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

Follow Us

newsics.com

ನವದೆಹಲಿ: ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ–ಪಿಜಿ) ಫಲಿತಾಂಶವು ಇಂದು ಪ್ರಕಟವಾಗಿದೆ.

ಬಿಎಚ್‌ಯು ವಿಶ್ವವಿದ್ಯಾಲಯದಿಂದ 3.5 ಲಕ್ಷ ಅಭ್ಯರ್ಥಿಗಳು, ಜೆಎನ್‌ಯುನಿಂದ 2.3 ಲಕ್ಷ ಅಭ್ಯರ್ಥಿಗಳು ಸೇರಿ ಒಟ್ಟು 6.07 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಸಿಯುಇಟಿ–ಪಿಜಿ ಅಡಿಯಲ್ಲಿ ಪ್ರವೇಶಾತಿ ನಡೆಸಲು ಕೇಂದ್ರ, ರಾಜ್ಯ ಮತ್ತು ಖಾಸಗಿ ಸೇರಿ ಒಟ್ಟು 66 ವಿಶ್ವವಿದ್ಯಾಲಯಗಳು ನಿರ್ಧರಿಸಿವೆ. ಆದ್ದರಿಂದ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸುವಂತೆ ಈ ವಿಶ್ವವಿದ್ಯಾಲಯಗಳಿಗೆ ಯುಜಿಸಿ ಸೂಚಿಸಿದೆ.

ಈ ಪರೀಕ್ಷೆಯನ್ನು ಆನ್‌ಲೈನ್‌ ಮೂಲಕ ನಡೆಸಲಾಗಿತ್ತು ಮತ್ತು ಪರೀಕ್ಷೆಯಲ್ಲಿ ಬಹುಆಯ್ಕೆ ಪ್ರಶ್ನೆಗಳನ್ನು ಕೇಳಲಾಗಿತ್ತು’ ಎಂದು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿಯ ಹಿರಿಯ ನಿರ್ದೇಶಕ ಸಾಧನಾ ಪರಾಶರ್‌ ಹೇಳಿದ್ದಾರೆ.

ತಿರುಪತಿ ತಿಮ್ಮಪ್ಪನ ಬಳಿ 14 ಸಾವಿರ ಕೆಜಿ ಚಿನ್ನ, 14 ಸಾವಿರ ಕೋಟಿ ನಗದು!

ಮತ್ತಷ್ಟು ಸುದ್ದಿಗಳು

vertical

Latest News

ಹೆಸರು ಬದಲಾವಣೆಗೆ ಒಪ್ಪಿದ ಚುನಾವಣಾ ಆಯೋಗ: ಟಿಆರ್‌ಎಸ್ ಇನ್ನು ಬಿಆರ್‌ಎಸ್

newsics.com ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಹೆಸರು ಬದಲಾಗಿದೆ. ಟಿಆರ್‌ಎಸ್‌ ಪಕ್ಷಕ್ಜೆ ಭಾರತ ರಾಷ್ಟ್ರ ಸಮಿತಿ (Bharat Rashtra Samithi)...

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ ಮಾಹಿತಿ ನೀಡಿದ್ದು, ಬುಧವಾರ ಸಂಜೆ ಸೈನಿಕರು...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...
- Advertisement -
error: Content is protected !!