newsics.com
ಬೆಂಗಳೂರು : ಸಂಸದ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ಗೆ ದೂರು ಸಲ್ಲಿಕೆಯಾಗಿದೆ. ಗಿರೀಶ್ ಭಾರದ್ವಾಜ್ ಎಂಬವರು ಈ ದೂರನ್ನು ಸಲ್ಲಿಸಿದ್ದಾರೆ. ನ್ಯಾಯಾಂಗ ಉಲ್ಲಂಘನೆ ಆರೋಪನೆಯಡಿಯಲ್ಲಿ ದೂರು ಸಲ್ಲಿಕೆಯಾಗಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಹೇಳಿಕೆಯ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಬಳಕೆ ಮಾಡಿಕೊಂಡ ಆರೋಪದ ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕದಲ್ಲಿ ದೂರು ಸಲ್ಲಿಕೆಯಾಗಿದೆ.