Monday, April 12, 2021

ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ : ಎಲ್ಲೆಡೆ ಖಾಕಿ ಕಟ್ಟೆಚ್ಚರ

ಬೆಂಗಳೂರು: ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಘೋಷಣೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಇಂದು ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್  ಜಾರಿಮಾಡಲಾಗಿದೆ. ಅಗತ್ಯ ವಸ್ತುಗಳ ಸೇವೆ ಹೊರತುಪಡಿಸಿ ಉಳಿದ ಎಲ್ಲ ಸೇವೆಗಳನ್ನು ಬಂದ್ ಮಾಡಲಾಗಿದೆ. ಸಾರ್ವಜನಿಕರು ಅನಗತ್ಯವಾಗಿ           ಓಡಾಟ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿದೆ.   ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮನೆಯಿಂದ ಹೊರ ಬಂದು ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ ಎಂಬುದನ್ನು ಪರಿಗಣಿಸಿ  ಈ ಆದೇಶ ನೀಡಲಾಗಿದೆ.  ಈ ಮೊದಲೇ ನಿಗದಿಪಡಿಸಲಾಗಿದ್ದ ಮದುವೆಗೆ ಅವಕಾಶ ನೀಡಲಾಗಿದ್ದು, ಅತಿಥಿಗಳ ಸಂಖ್ಯೆಗೆ ನಿರ್ಬಂಧ ವಿಧಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!