Wednesday, November 30, 2022

ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ, ಓರ್ವ ಸಾವು

Follow Us

newsics.com

ಮಂಗಳೂರು:  ನವಮಂಗಳೂರು ಬಂದರಿನಲ್ಲಿ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿದೆ. ಅಪಘಾತದಲ್ಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಮೃತಪಟ್ಟ ಕಾರ್ಮಿಕನನ್ನು  ಮಲಕಪ್ಪ ಎಂದು ಗುರುತಿಸಲಾಗಿದೆ. 14ನೇ ಬರ್ತ್ ನಲ್ಲಿ ಲಾರಿಯನ್ನು  ಹಿಂದಕ್ಕೆ ಚಲಾಯಿಸಿದಾಗ ಲಾರಿ ಸಮುದ್ರಕ್ಕೆ ಉರುಳಿ  ಬಿದ್ದಿದೆ.

ಭಾರೀ ಮಳೆ ಸುರಿಯುತ್ತಿದ್ದ ವೇಳೆ ಲಾರಿಯನ್ನು ಹಿಂದಕ್ಕೆ ಚಲಾಯಿಸಿದಾಗ ಬರ್ತ್ ನಿಂದ  ಲಾರಿ ಸಮುದ್ರಕ್ಕೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ

ಚಾಲಕ ರಾಜೇ ಸಾಬ್ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!