newsics.com
ಬೆಂಗಳೂರು: ಹೈ-ಪ್ರೊಫೈಲ್ ವ್ಯಕ್ತಿಗಳ ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿಯೊಬ್ಬರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ನಾಯಕಿ ವಿದ್ಯಾ ಬಂಧಿತ ಆರೋಪಿ. ಎಐಸಿಸಿ ಸದಸ್ಯೆ ಆಗಿರುವ ವಿದ್ಯಾ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಆಗಿದ್ದರೆ.
ಪ್ರಭಾವಿ ರಾಜಕಾರಣಿಗಳು, ಐಪಿಎಸ್, ಐಎಎಸ್ ಅಧಿಕಾರಿಗಳು ಸೇರಿದಂತೆ ಹೈ-ಪ್ರೊಫೈಲ್ ವ್ಯಕ್ತಿಗಳ ಹನಿಟ್ರ್ಯಾಪ್ ಮಾಡಿ, ಬ್ಲ್ಯಾಕ್ ಮೇಲ್ ಮಾಡುವ ಮೂಲಕ ಹಣ ಪಡೆದಿದ್ದಾಳೆ ಎಂಬ ಆರೋಪ ಈಕೆಯ ಮೇಲಿದೆ.
ಬೆಂಗಳೂರಿನ 10 ವರ್ಷದ ಬಾಲಕನಿಗೆ ಯಂಗ್ ವೈಲ್ಡ್ ಲೈಫ್ ಫೋಟೋಗ್ರಾಫರ್ ಪ್ರಶಸ್ತಿ