Saturday, June 10, 2023

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

Follow Us

newsics.com

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ.

ಈಗ ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಅದೇ ಕೋಲಾರ ನೆಲದಿಂದಲೇ ಕಾಂಗ್ರೆಸ್‌ ನಾಯಕರ ಜೊತೆಗೂಡಿ ‘ಸತ್ಯಮೇವ ಜಯತೆ’ ಹೋರಾಟ ಆರಂಭಿಸಲು ರಾಹುಲ್‌ ಗಾಂಧಿ ಬರುತ್ತಿದ್ದಾರೆ.

ತಾನು ಸಂಸದ ಸ್ಥಾನದಿಂದ ಅನರ್ಹಗೊಳ್ಳಲು ಕಾರಣವಾಗಿದ್ದ ನೆಲದಿಂದಲೇ ಈಗ ಮತ್ತೆ ಹೋರಾಟ ನಡೆಸಲು ರಾಹುಲ್‌ ಗಾಂಧಿ ಆಗಮಿಸುತ್ತಿದ್ದಾರೆ. “ಏ.5 ರಂದು ಕೋಲಾರಕ್ಕೆ ಬಂದು ಮಹಾತ್ಮ ಗಾಂಧೀಜಿ ಅವರ ಮೂಲ ಮಂತ್ರವಾದ ‘ಸತ್ಯಮೇವ ಜಯತೆ’ ಹೋರಾಟ ನಡೆಸಲಿದ್ದಾರೆಂದು” ಕಾಂಗ್ರೆಸ್‌ ನಾಯಕರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
- Advertisement -
error: Content is protected !!