Saturday, April 17, 2021

ರಾಜ್ಯದಲ್ಲಿಂದು 445 ಮಂದಿಗೆ ಸೋಂಕು,10 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಒಂದೇ ದಿನ ಬರೋಬ್ಬರಿ 445 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11005 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 10 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆಯಾಗಿದೆ.
ಬೆಂಗಳೂರು 144 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಲ್ಲಿ ಅಸುನೀಗಿದವರ ಸಂಖ್ಯೆ 81 ಕ್ಕೇರಿದೆ. ಈವರೆಗೆ 6916 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3905 ಸಕ್ರಿಯ ಪ್ರಕರಣಗಳು ಇದ್ದು, 170 ಐಸಿಯುನಲ್ಲಿದ್ದಾರೆ.
ಬೆಂಗಳೂರು 144, ಬಳ್ಳಾರಿ 47, ಕಲಬುರಗಿ 42, ದಕ್ಷಿಣ ಕನ್ನಡ 33, ಧಾರವಾಡ 30, ರಾಮನಗರ 1, ಮೈಸೂರು 5, ಬಾಗಲಕೋಟೆ 6, ಕೊಡಗು 4, ಉಡುಪಿ 9, ಹಾಸನ 3 , ಬೆಂಗಳೂರು ಗ್ರಾಮಾಂತರ 3 , ಉತ್ತರ ಕನ್ನಡ 6, ವಿಜಯಪುರ 2 , ಗದಗ 12 , ಹಾವೇರಿ 2. ಮಂಡ್ಯ 6, ಬೀದರ್ 1, ದಾವಣಗೆರೆ 1, ಬೆಳಗಾವಿ 1, ಶಿವಮೊಗ್ಗ 6, ಕೋಲಾರ 4, 7, ಚಿಕ್ಕಬಳ್ಳಾಪುರ 0, ತುಮಕೂರು 0 , ಚಿಕ್ಕಮಗಳೂರು 4, ಚಾಮರಾಜನಗರ 11 ಪ್ರಕರಣಗಳು ಪತ್ತೆಯಾಗಿವೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!