Thursday, December 2, 2021

ರಾಜ್ಯದಲ್ಲಿ ಕೊರೋನಾಕ್ಕೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Follow Us

ಬೆಂಗಳೂರು:  ರಾಜ್ಯದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 11ಕ್ಕೆ ಏರಿದೆ. ಬೆಂಗಳೂರಿನಲ್ಲಿ ವೃದ್ದರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೋನಾಕ್ಕೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 11ಕ್ಕೆ ಏರಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!