Wednesday, October 5, 2022

ರಾಜ್ಯದಲ್ಲಿ ಒಂದೇ ದಿನ 2154 ಮಂದಿಗೆ ಕೊರೋನಾ ಸೋಂಕು, 17 ಬಲಿ

Follow Us

Newsics.com

ಬೆಂಗಳೂರು: ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 2154 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಕೊರೋನಾ ಒಂದೇ ದಿನ 17 ಮಂದಿಯ ಪ್ರಾಣ ಅಪಹರಿಸಿದೆ.

ಕೊರೋನಾದಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 11508ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 8,60, 082 ಆಗಿದೆ. ಕೊರೋನಾ ಸೋಂಕಿತರಾಗಿದ್ದ 8, 20. 590 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 27, 965 ಮಂದಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ 2198 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

 

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!