Sunday, July 3, 2022

ಕೊರೋನಾಕ್ಕೆ ಆಯುಷ್ ವೈದ್ಯಾಧಿಕಾರಿ ಬಲಿ

Follow Us

ಮೈಸೂರು:  ಮಾರಕ ಕೊರೋನಾ ಮೈಸೂರಿನಲ್ಲಿ ಆಯುಷ್ ವೈದ್ಯಾಧಿಕಾರಿಯೊಬ್ಬರ ಬಲಿ ಪಡೆದಿದೆ. ಮೈಸೂರಿನ  ಉದಯಗಿರಿ ಬಡಾವಣೆ ನಿವಾಸಿಯಾಗಿದ್ದ ವೈದ್ಯರು ಕಳೆದ 22 ವರ್ಷಗಳಿಂದ ಚಾಮರಾಜನಗರದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಜುಲೈ 26ರಂದು ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಬಳಿಕ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಅಸುನೀಗಿದ್ದಾರೆ.

ಇದೇ ವೇಳೆ ಕೊಡಗಿನಲ್ಲಿ ಮತ್ತೆ 9 ಮಂದಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇದೀಗ  469ಕ್ಕೆ ತಲುಪಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!