Wednesday, July 6, 2022

ಕೊರೋನಾಕ್ಕೆ ಬಿಬಿಎಂಪಿ ಕಂದಾಯ ಅಧಿಕಾರಿ ಬಲಿ

Follow Us

ಬೆಂಗಳೂರು: ಮಾರಕ ಕೊರೋನಾ ಬೆಂಗಳೂರಿನಲ್ಲಿ ಬಿಬಿಎಂಪಿ ಅಧಿಕಾರಿಯನ್ನು ಬಲಿಪಡೆದುಕೊಂಡಿದೆ. ರೆವೆನ್ಯೂ ಇನ್ಸ್ ಪೆಕ್ಟರೊಬ್ಬರು ಇದೀಗ  ಕೊರೋನಾಕ್ಕೆ ಬಲಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾರಕ ಕೊರೋನಾ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹರಡುತ್ತಿದೆ.

ಕೊರೋನಾ ತಡೆಗಟ್ಟಲು ಇಂದು ರಾತ್ರಿ ಎಂಟು ಗಂಟೆಯಿಂದ ಮುಂದಿನ ಒಂದು ವಾರದ ವರೆಗೆ  ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೆ ಸರ್ಕಾರ ನಿರ್ಧರಿಸಿದೆ. ಲಾಕ್ ಡೌನ್ ಜಾರಿಗೆ ಕೆಲವೇ ಗಂಟೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ದಿನಗೂಲಿ ನೌಕರರು  ಬೆಂಗಳೂರು ಬಿಟ್ಟು ತಮ್ಮ ಊರುಗಳತ್ತ ತೆರಳುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!