Monday, April 12, 2021

ಗದಗದಲ್ಲಿ ಕೊರೋನಾಕ್ಕೆ ಅರ್ಚಕ ಬಲಿ

ಗದಗ: ಗದಗ ಜಿಲ್ಲೆಯ ಲಕ್ಕುಂಡಿ ಎಂಬಲ್ಲಿ ಮಾರಕ ಕೊರೋನಾದಿಂದ ಅರ್ಚಕರೊಬ್ಬರು ಮೃತಪಟ್ಟಿದ್ದಾರೆ. 44ರ ಹರೆಯದ ಪುರೋಹಿತರು ಮದುವೆ ಮೊದಲಾದ ಶುಭ ಕಾರ್ಯಗಳನ್ನು ಕೂಡ ನಡೆಸಿಕೊಡುತ್ತಿದ್ದರು ಎಂದು ವರದಿಯಾಗಿದೆ. ಗಂಜಿ ಬಸವೇಶ್ವರ ಓಣಿ ಪರಿಸರಕ್ಕೆ  ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರಿಗೆ ಕೊರೋನಾ ಸೋಂಕು ತಗುಲಿತ್ತು ಎಂದು ಹೇಳಲಾಗಿದೆ.  ಇದೀಗ ಲಕ್ಕುಂಡಿ ಪಟ್ಟಣದಲ್ಲಿ  ಆರೋಗ್ಯ ಇಲಾಖಾ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ  ತೆಗೆದುಕೊಂಡಿದ್ದಾರೆ. ಅರ್ಚಕರ ಜತೆ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲು ಸಿದ್ದತೆ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!