ವಿಜಯಪುರ: ಮಾರಕ ಕೊರೋನಾ ವಿಜಯಪುರದಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ. ವೃದ್ಧೆಯೊಬ್ಬರು ಇದೀಗ ಕೊರೋನಾದಿಂದ ನಿಧನಹೊಂದಿದ್ದಾರೆ. ಅವರು ಮಧುಮೇಹ ಮತ್ತು ಇತರ ರೋಗಗಳಿಂದ ಕೂಡ ಬಳಲುತ್ತಿದ್ದರು ಎಂದು ವರದಿಯಾಗಿದೆ.
ಮತ್ತಷ್ಟು ಸುದ್ದಿಗಳು
ಮಹಾರಾಣಿ ಕ್ಲಸ್ಟರ್ ವಿ ವಿ ಪರೀಕ್ಷೆ ಮುಂದೂಡಿಕೆ
newsics.com
ಬೆಂಗಳೂರು: ಸಾರಿಗೆ ಮುಷ್ಕರದ ಹಿನ್ನೆಲೆಯಲ್ಲಿ ಮಹಾರಾಣಿ ಕ್ಲಸ್ಟರ್ ವಿಶ್ವ ವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸಾರಿಗೆ ಮುಷ್ಕರ ಅಂತ್ಯಗೊಂಡ ಬಳಿಕ ಪರೀಕ್ಷೆ ನಡೆಯಲಿದೆ.
ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ವಿಶ್ವ ವಿದ್ಯಾಲಯ ಮುಂದೂಡಿದೆ....
ಕೊರೋನಾ ಸೋಂಕಿತರಿಗೆ ಕೈಗೆ ಮುದ್ರೆ: ಬಿಬಿಎಂಪಿ ತೀರ್ಮಾನ
newsics.com
ಬೆಂಗಳೂರು: ಕೊರೋನಾ ಸೋಂಕಿತರು ಇತರರ ಜತೆ ಬೆರೆಯುವುದನ್ನು ತಪ್ಪಿಸಲು ಸೋಂಕಿತರ ಕೈಗೆ ಮುದ್ರೆ ಹಾಕಲು ಬಿಬಿಎಂಪಿ ತೀರ್ಮಾನಿಸಿದೆ. ಬಿಬಿಎಂಪಿ ಆಯುಕ್ತ ಗೌರವ ಗುಪ್ತಾ ಈ ಮಾಹಿತಿ ನೀಡಿದ್ದಾರೆ.
ವ್ಯಕ್ತಿಯಿಂದ ವ್ಯಕ್ತಿಗೆ ರೋಗ ಹರಡುವುದನ್ನು ತಡೆಗಟ್ಟಬೇಕಾಗಿದೆ....
ಮಾಜಿ ಸಿಎಂ ಕುಮಾರ ಸ್ವಾಮಿಗೆ ಕೊರೋನಾ ಸೋಂಕು
newsics.com
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕುಮಾರ ಸ್ವಾಮಿ ಕೂಡ ಬೆಳಗಾವಿ ಸೇರಿದಂತೆ ಉಪ ಚುನಾವಣೆ ನಡೆಯುತ್ತಿರುವ ಎಲ್ಲ ಮೂರು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ್ದರು.
ಕುಮಾರ ಸ್ವಾಮಿ ಅವರ ತಂದೆ...
ಸಿಎಂ ಯಡಿಯೂರಪ್ಪ ಮೊಮ್ಮಗಳಿಗೂ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
newsics.com
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೌಂದರ್ಯ ಅವರ ಪತಿ ಡಾ. ನಿರಂಜನ್ ಅವರಲ್ಲಿ ಕೂಡ ಕೊರೋನಾ ಸೋಂಕಿನ ಲಕ್ಷಣ...
ಮದುವೆಯಲ್ಲಿ ಭಾಗವಹಿಸಿದ 21 ಮಂದಿಗೆ ಕೊರೋನಾ ಸೋಂಕು
newsics.com
ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಸಳ್ಳಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ 21 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಎಲ್ಲರನ್ನು ಕೊರೋನಾ ಪರೀಕ್ಷೆಗೆ ಗುರಿಪಡಿಸಲು ನಿರ್ಧರಿಸಲಾಗಿದೆ.
ಆರಂಭದಲ್ಲಿ ಮೂವರಲ್ಲಿ ಕೊರೋನಾ ಸೋಂಕಿನ...
ರಾಜ್ಯದಲ್ಲಿ ಉಪ ಚುನಾವಣೆ: ಮತದಾನ ಆರಂಭ
newsics.com
ಬೆಳಗಾವಿ: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ , ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭಗೊಂಡಿದೆ.
ಕೊರೋನಾ ಮಾರ್ಗ ಸೂಚಿ ಪಾಲಿಸಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೋನಾ...
ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
newsics.com
ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...
ಏ.18ರಂದು ನಿಗದಿಯಾಗಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ
newsics.com
ಬೆಂಗಳೂರು: ಏ.18ರಂದು ನಿಗದಿಪಡಿಸಿದ್ದ ಸರ್ವಪಕ್ಷ ಸಭೆಯನ್ನು ರದ್ದುಗೊಳಿಸಿ, ಮುಂದೂಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಏಪ್ರಿಲ್ 18ರಂದು ಸಂಜೆ 4ಕ್ಕೆ ಸಭೆ ನಿಗದಿಯಾಗಿತ್ತು.
ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ...
Latest News
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...
Home
ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ
Newsics -
newsics.com
ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು.
ಈ ಸಾಹಸಕ್ಕೆ ಹೋದ ಯುವತಿ...
Home
41 ಅಕ್ರಮ ವಲಸಿಗರ ಜಲ ಸಮಾಧಿ
Newsics -
newsics.com
ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ ದುರಂತ ಸಂಭವಿಸಿದೆ.
ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....