Tuesday, April 13, 2021

ಬೆಂಗಳೂರಿನಲ್ಲಿ ಕೊರೋನಾಕ್ಕೆ ಮತ್ತೊಂದು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಮಾರಕ ಕೊರೋನಾ ಮತ್ತೊಂದು ಬಲಿಪಡೆದಿದೆ. ಅಗ್ರಹಾರ ದಾಸರಹಳ್ಳಿಯ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಅವರಿಗೆ 61 ವರ್ಷ ಪ್ರಾಯವಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!