Monday, April 12, 2021

ದಕ್ಷಿಣ ಕನ್ನಡದಲ್ಲಿ ಕೊರೋನಾಕ್ಕೆ ಬಲಿ 20ಕ್ಕೆ ಏರಿಕೆ

ಮಂಗಳೂರು: ಮಾರಕ ಕೊರೋನಾ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದೆ. ಚಿಕಿತ್ಸೆ ಫಲಕಾರಿಯಾಗದೆ ಸುಳ್ಯ ತಾಲೂಕಿನ ಕೆರೆಮೂಲೆಯ ವೃದ್ಧೆಯೊಬ್ಬರು ಅಸುನೀಗಿದ್ದಾರೆ. ಇದರೊಂದಿಗೆ ಮಾರಕ ಕೊರೋನಾಕ್ಕೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 20ಕ್ಕೆ ಏರಿದೆ. ಶುಕ್ರವಾರ ಒಂದೇ ದಿನ 97 ಮಂದಿಯಲ್ಲಿ ರೋಗ ಲಕ್ಷಣ ದೃಢಪಟ್ಟಿತ್ತು. ಜಿಲ್ಲೆಯಲ್ಲಿ 1010 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಸೌದಿ  ಅರೇಬಿಯಾ ಸೇರಿದಂತೆ ಕೊಲ್ಲಿ ರಾಷ್ಟ್ರಗಳಿಂದ ಹಿಂತಿರುಗಿ ಬರುತ್ತಿರುವವರಲ್ಲಿ ಕೊರೋನಾ ಸೋಂಕಿನ ಲಕ್ಷಣ ಹೆಚ್ಚಾಗಿ ಕಂಡು ಬರುತ್ತಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!