Monday, July 4, 2022

ಕೊರೋನಾಕ್ಕೆ ಪೊಲೀಸ್ ಪೇದೆ ಬಲಿ

Follow Us

ರಾಯಚೂರು:  ಮಾರಕ ಕೊರೋನಾ ರಾಜ್ಯದಲ್ಲಿ ಮತ್ತೊಂದು ಪೊಲೀಸ್ ಸಿಬ್ಬಂದಿಯ ಬಲಿಪಡೆದುಕೊಂಡಿದೆ. ರಾಯಚೂರಿನಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ರೊಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ. 46 ವರ್ಷದ ಪೊಲೀಸ್ ಪೇದೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಕೂಡ ಬಳಲುತ್ತಿದ್ದರು ಎಂದು ವರದಿಯಾಗಿದೆ. ರಾಯಚೂರಿನ ಕೋವಿಡ್ ಓಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಮೊದಲು ಪರೀಕ್ಷೆ ನಡೆಸಿದಾಗ ನೆಗೆಟಿವ್ ವರದಿ ಬಂದಿತ್ತು. ಬಳಿಕ ಆರೋಗ್ಯ ಸ್ಥಿತಿ ಬಿಗಡಾಯಿಸಿದಾಗ ಮತ್ತೊಮ್ಮೆ ನಡೆಸಿದ ಪರೀಕ್ಷೆಯಲ್ಲಿ ಕೊರೋನಾ ದೃಢಪಟ್ಟಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!