Tuesday, April 13, 2021

ಬಾಗಲಕೋಟೆಯಲ್ಲಿ ಕೊರೋನಾಕ್ಕೆ ಮೂರನೆ ಬಲಿ

ಬಾಗಲಕೋಟೆ:  ಮಾರಕ ಕೊರೋನಾ ಬಾಗಲಕೋಟೆಯಲ್ಲಿ ಮೂರನೆ ಬಲಿಪಡೆದುಕೊಂಡಿದೆ. ಕೊರೋನಾ ಸೋಂಕಿಗೆ ತುತ್ತಾಗಿದ್ದ ನವನಗರದ ನಿವಾಸಿಯೊಬ್ಬರು ಚಿಕೆತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರಿಗೆ  50 ವರ್ಷ ಪ್ರಾಯವಾಗಿತ್ತು. ಇದರೊಂದಿಗೆ ಬಾಗಲಕೋಟೆಯಲ್ಲಿ ಕೊರೋನಾದಿಂದ ಮೃತಪಟ್ಟವರ  ಸಂಖ್ಯೆ ಮೂರಕ್ಕೆ ಏರಿದೆ. ಈ ಮಧ್ಯೆ ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40 ತಲುಪಿದೆ. ಕೇರಳದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!