Saturday, April 17, 2021

ಬೆಂಗಳೂರಿನಲ್ಲಿ ಕೊರೋನಾಕ್ಕೆ ಮತ್ತೆ ಮೂರು ಬಲಿ

ಬೆಂಗಳೂರು: ಮಾರಕ ಕೊರೋನಾ ಬೆಂಗಳೂರಿನಲ್ಲಿ ಮತ್ತೆ ಮೂವರ ಬಲಿಪಡೆದುಕೊಂಡಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಮೂವರು ಅಸುನೀಗಿದ್ದಾರೆ. ಇಬ್ಬರು ಮಹಿಳೆಯರು ಮತ್ತು ಒರ್ವ ಪುರುಷ ಕೊರೋನಾದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಮಧ್ಯೆ ಕೊರೋನಾ ತಡೆ ನಿಟ್ಟಿನಲ್ಲಿ ಪಾದರಾಯನಪುರದಲ್ಲಿ ಹೇರಲಾಗಿದ್ದ ನಿಷೇದಾಜ್ಞೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಪಾದರಾಯನಪುರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!