Saturday, November 27, 2021

ಇಬ್ಬರು ಮನೆ ಕೆಲಸದವರಲ್ಲಿ ಕೊರೋನಾ ಸೋಂಕು ಪತ್ತೆ

Follow Us

ಬೆಂಗಳೂರು:  ರಾಜ್ಯದಲ್ಲಿ ಇಬ್ಬರು ಮನೆ ಕೆಲಸದವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದು ಕಳವಳ ಮೂಡಿಸಿದೆ. ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ. ಸೋಂಕಿತೆ 59 ಮತ್ತು 61 ಮನೆಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ನಾಲ್ಕು, ದಕ್ಷಿಣ ಕನ್ನಡದಲ್ಲಿ ಒಂದು, ಉತ್ತರ ಕನ್ನಡದಲ್ಲಿ ಒಂದು ಮತ್ತು ತುಮಕೂರಿನಲ್ಲಿ ಒಂದು ಕೊರೋನಾ ಪ್ರಕರಣ ಹೊಸತಾಗಿ ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!